ಎನ್ ಎಸ್ ಯು ಐ ಘಟಕದ ಅಧ್ಯಕ್ಷರಾಗಿ ಪ್ರತಾಪ್ ಜೆ ಶೆಟ್ಟಿ ಆಯ್ಕೆ

ಎನ್ಎಸ್ ಯುಐ ಘಟಕದ ಅಧ್ಯಕ್ಷರಾಗಿ ಪ್ರತಾಪ್ ಜೆ ಶೆಟ್ಟಿ ಆಯ್ಕೆ

ಹೆಬ್ರಿ: ಎನ್ ಎಸ್ ಯು ಐ ಘಟಕದ ಅಧ್ಯಕ್ಷರಾಗಿ ಪ್ರತಾಪ್ ಜೆ ಶೆಟ್ಟಿ ಆಯ್ಕೆಯಾಗಿದ್ದಾರೆ. ಚಾರ ಗ್ರಾಮ ಪಂಚಾಯತಿ ಸದಸ್ಯ ದಿನೇಶ್ ಶೆಟ್ಟಿ ಅವರ ಮನವಿ ಮೇರೆಗೆ ಎಚ್ ಗೋಪಾಲ ಭಂಡಾಅರಿ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ.

sharath-shetty

ಉಪಾಧ್ಯಕ್ಷರಾಗಿ ವಿನಯ್ ಪ್ರಸಾದ್, ಪ್ರತಿಭಾ ವಿಜಯ್ ಶೆಟ್ಟಿ, ಶರತ್ ಕುಮಾರ್, ಮಂಜುನಾಥ ಪೂಜಾರಿ, ಸುಷ್ಮಾ ಶೆಟ್ಟಿ, ಕಾರ್ಯದರ್ಶಿಯಾಗಿ ಸುವಿನ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ರೇಷ್ಮಾ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ, ಸಾನುರ್, ಅಕ್ಷಯ್ ಶೆಟ್ಟಿ, ಸಾಂಸ್ಕ್ರತಿಕ ಅಧ್ಯಕ್ಷರಾಗಿ ಪ್ರಜ್ವಲ್ ಆಚಾರ್ಯ, ಪ್ರೀತಿಕಾ ಬಲ್ಲಾಳ್, ಕ್ರೀಡಾ ಕಾರ್ಯದರ್ಶಿಯಾಗಿ ಸಚಿನ್ ಹೆಗ್ಡೆ, ಶಂಕರ್, ಸ್ವಪ್ನ್ ಪೂಜಾರಿ ಆಯ್ಕೆಯಾಗಿದ್ದಾರೆ.

Leave a Reply