ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

332

ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರನ್ನು ಬಿಜೆಪಿ ನಾಯಕರಾದ ಯಶ್ಪಾಲ್ ಸುವರ್ಣ, ಹರಿಕೃಷ್ಣ ಬಂಟ್ವಾಳ್ ಹಾಗೂ ಇತರರು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಮಂಗಳೂರಿನ ನೆಹರೂ ಮೈದಾನದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.