ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಾಲ್ಟರ್ ಲೋಬೊ

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಾಲ್ಟರ್ ಲೋಬೊ

ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ವಾಲ್ಟರ್ ಲೋಬೋ ಇವರನ್ನು ನೇಮಕ ಮಾಡಲಾಗಿದೆ.

Walter Photo

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ. ರಮಾನಾಥ ರೈ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಆರ್. ಲೋಬೊ ರವರ ಶಿಫಾರಸ್ಸಿನ ಮೇರೆಗೆ ಇವರು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಮೊದಲು ಜಪ್ಪಿನಮೊಗರು ವಾರ್ಡು ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಮರಳು ಮಾಲಕ ಮತ್ತು ಕಾರ್ಮಿಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

Leave a Reply