ಧರ್ಮಸ್ಥಳ: ಸಿಂಹ ಸಂಕ್ರಮಣ ;ಎಣ್ಣೆ ಮತ್ತು ಪಡಿಕಾಳು ವಿತರಣೆ; ಶಾಂತಿವನದಲ್ಲಿ ಎ.ಟಿ.ಎಮ್. ಉದ್ಘಾಟನೆ

ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಿಂಹ ಸಂಕ್ರಮಣ ನಿಮಿತ್ತ ಸಂಪ್ರದಾಯದಂತೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಣ್ಣೆ ಮತ್ತು ಪಡಿಕಾಳು ವಿತರಿಸಿದರು.

dharmasthla_Dveerndrahegde 12-03-2009 20-26-41 dharmasthla_Dveerndrahegde 12-03-2009 21-10-06

ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಿಂಹ ಸಂಕ್ರಮಣ ನಿಮಿತ್ತ ಸಂಪ್ರದಾಯದಂತೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಣ್ಣೆ ಮತ್ತು ಪಡಿಕಾಳು ವಿತರಿಸಿದರು.

ಶಾಂತಿವನದಲ್ಲಿ ಎ.ಟಿ.ಎಮ್. ಉದ್ಘಾಟನೆ

ಕಾರ್ಪೋರೇಶನ್ ಬ್ಯಾಂಕ್‍ನ ಎ.ಟಿ.ಎಮ್. ಘಟಕವನ್ನು ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವಠಾರದಲ್ಲಿ ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.

dharmasthla_Dveerndrahegde 17-08-2015 17-14-17 dharmasthla_Dveerndrahegde 17-08-2015 17-15-23

ಕಾರ್ಪೋರೇಶನ್ ಬ್ಯಾಂಕ್‍ನ ಎ.ಟಿ.ಎಮ್. ಘಟಕವನ್ನು ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವಠಾರದಲ್ಲಿ ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಪೋರೇಶನ್ ಬ್ಯಾಂಕ್‍ನ ಅಧ್ಯಕ್ಷ ಎಸ್.ಆರ್. ಬನ್ಸಾಲ್ ಉಪಸ್ಥಿತರಿದ್ದರು.

Leave a Reply

Please enter your comment!
Please enter your name here