ನೂತನ ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ ಅಧಿಕಾರ ಸ್ವೀಕಾರ

Spread the love

ನೂತನ ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ ಅಧಿಕಾರ ಸ್ವೀಕಾರ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ಜಿ.ಜಗದೀಶ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

dr-jagadeesha-new-dc-20160801 image003dr-jagadeesha-new-dc-20160801-003 image004dr-jagadeesha-new-dc-20160801-004 image002dr-jagadeesha-new-dc-20160801-002

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.

ಡಾ.ಕೆ.ಜಿ. ಜಗದೀಶ್ ಅವರು ಇದುವರೆಗೆ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.


Spread the love