ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳಕ್ಕೆ ಸೊರಕೆ ಭೇಟಿ

ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳಕ್ಕೆ ಸೊರಕೆ ಭೇಟಿ

ಉಡುಪಿ: ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ಸೋಮವಾರ ಜರುಗಿದ ಶರನ್ನವರಾತ್ರಿ ಮಹೋತ್ಸವದಲ್ಲಿ ಮಾಜಿ ಸಚಿವ ಹಾಗೂ ಕಾಪು ಕ್ಷೇತ್ರದ ಶಾಸಕ ವಿನಯಕುಮಾರ್ ಸೊರಕೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

11-sorake

ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಗಣಪತಿ ನಾಯಕ್, ಅಧ್ಯಕ್ಷ ಜಯರಾಮ ಪ್ರಭು ಸೂಡ,ಮೊಕ್ತೇಸರ ಮಂಜುನಾಥ್ ನಾಯಕ್ ಮಂಚಿ, ಅರ್ಚಕ ರಂಜಿತ್ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ತಾ.ಪಂ.ಸದಸ್ಯೆ ಗೀತಾ ವಾಗ್ಲೆ,ಗ್ರಾ.ಪಂ.ಸದಸ್ಯ ಕೆ.ಆರ್.ಪಾಟ್ಕರ್ ಉಪಸ್ಥಿತರಿದ್ದರು.

Leave a Reply

Please enter your comment!
Please enter your name here