ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಿತೃ ವಿಯೋಗ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಿತೃ ವಿಯೋಗ
ಮುಂಬಯಿ: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಎಸ್.ಶೆಟ್ಟಿ (75) ಅವರು ಇಂದಿಲ್ಲಿ ಅಂಧೇರಿ ಪಶ್ಚಿಮದ ವರ್ಸೋವಾದ ಸ್ವನಿವಾಸದಲ್ಲಿ ಹೃದಯಘಾತದಿಂದ ನಿಧನ ಹೊಂದಿದರು.

surendra-shetty-01

ಮೃತರು ದಕ್ಷಿಣ ಕನ್ನಡದ ಮಂಗಳೂರಿನ ಕೌಡೂರುನವರಾಗಿದ್ದು, ಪತ್ನಿ ಸುನಂಂದಾ ಶೆಟ್ಟಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಶಮೀತಾ ಶೆಟ್ಟಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಬೆಳಿಗ್ಗೆ 9.30 ಗಂಟೆಗೆ ವಿಲೇಪಾರ್ಲೆ ಪಶ್ಚಿಮದಲ್ಲಿ ನೇರವೇರಲಿದೆ.

Leave a Reply

Please enter your comment!
Please enter your name here