ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಮಂಗಳೂರು: ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಈಶ ಯೋಗ ಪ್ರತಿಷ್ಠಾನ, ಪುಣೆ ವತಿಯಿಂದ ತಾರೀಕು 22 ಜೂನ್ 2015 ರಂದು ಆಯೋಜಿಸಿದ ಸಮಾರಂಭದಲ್ಲಿ ಸುಮಾರು 250 ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಯೋಗಾಸನ ಮಾಡಿದರು.

besant

ಈ ಸಂದರ್ಭದಲ್ಲಿ ಎಲ್.ಸಿ.ಡಿ. ಮುಖಾಂತರ ಯೋಗ ತರಬೇತಿ ನೀಡಲಾಯಿತು.

Leave a Reply

Please enter your comment!
Please enter your name here