ಮಳೆಗಾಗಿ ಪ್ರಾರ್ಥನೆ ಮಾಡಲು ಮಂಗಳೂರು ಬಿಷಪ್ ಪೀಟರ್ ಪೌಲ್ ಸಲ್ಡಾನಾ ಕರೆ

ಮಳೆಗಾಗಿ ಪ್ರಾರ್ಥನೆ ಮಾಡಲು ಮಂಗಳೂರು ಬಿಷಪ್ ಪೀಟರ್ ಪೌಲ್ ಸಲ್ಡಾನಾ ಕರೆ

ಮಂಗಳೂರು: ಮುಂಗಾರು ಮಳೆಯ ಅಭಾವದಿಂದ ತೀವ್ರ ನೀರಿನ ಸಮಸ್ಯೆ ಉದ್ಭ ವಿಸಿರುವ ಈ ಸಮಯದಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಆ. ವ0. ಡಾ. ಪೀಟರ್ ಪೌಲ್ ಸಲ್ಡಾನ್ಹ ರವರು ಎಲ್ಲಾ ಕ್ರೈಸ್ತ ಧರ್ಮ ಕೇಂದ್ರ ಗಳು ಹಾಗೂ ಅದರ ಅಧೀನದಲ್ಲಿರುವ ಸಂಸ್ಥೆ ಗಳಲ್ಲಿ ಮೇ 18 ಹಾಗು 19 ಶನಿವಾರ ಮತ್ತು ಭಾನುವಾರ ರಂದು ವಿಶೇಷ ವಾಗಿ ಮಳೆಗಾಗಿ ಪ್ರಾರ್ಥನೆ ಮಾಡಲು ಕರೆ ಕೊಟ್ಟಿದ್ದಾರೆ.

ದೇವರಲ್ಲಿ ವಿಶ್ವಾಸ ದಿಂದ ಮೊರೆ ಹೋದಾಗ ಬೇಡಿದನ್ನು ಖಂಡಿವಾಗಿಯೂ ನೆರವೇರಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ