ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರಿಗೆ ಬೀಳ್ಕೊಡುಗೆ

Spread the love

ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರಿಗೆ ಬೀಳ್ಕೊಡುಗೆ

ಮಂಗಳೂರು: ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ನಡೆಯಿತು.

zp-ceo

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ, ಅಪರ ಜಿಲ್ಲಾಧಿಕಾರಿ ಕುಮಾರ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಮತ್ತಿತರರು ಇದ್ದರು.


Spread the love