ಮ0ಗಳೂರು : ಮೇಯರ್ ಉಪಮೇಯರ್ ಆಯ್ಕೆ 11 ರಂದು

ಮ0ಗಳೂರು : ಮಂಗಳೂರು ಮಹಾನಗರಪಾಲಿಕೆಯ 18ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮಾ. 11 ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

Leave a Reply

Please enter your comment!
Please enter your name here