ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಮಿಥುನ್ ರೈ ಮತಯಾಚನೆ

96

ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಮಿಥುನ್ ರೈ ಮತಯಾಚನೆ

ಬಂಟ್ವಾಳ: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ. ಮಿಥುನ್ ರೈ ಬಂಟ್ವಾಳ ತಾಲೂಕಿನ ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಜರಗಿದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದಿಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ ಮೊದಲಾದವರು ಉಪಸ್ಥಿತರಿದ್ದರು.