ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಿಕಾ ಶೆಟ್ಟಿ

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಿಕಾ ಶೆಟ್ಟಿ

ಉಡುಪಿ: ಉಡುಪಿ ಮಹಿಳಾ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಿಕಾ ಶೆಟ್ಟಿ ನೇಮಕಗೊಂಡಿದ್ದಾರೆ.
ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅವರ ಮಾರ್ಗದರ್ಶನದಂತೆ ಚಂದ್ರಿಕಾ ಶೆಟ್ಟಿಯವರ ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೋ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವರೋನಿಕಾ ಕರ್ನೆಲಿಯೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

chandrika-shetty

ಬನ್ನಂಜೆ ನಿವಾಸಿಯಾಗಿರುವ ಚಂದ್ರಿಕಾ ಶೆಟ್ಟಿ, ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದು, ಹಲವಾರು ಸಂಘಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನವೋದಯ ಸಂಘಗಳ ವಲಯ ಮೇಲ್ವಿಚಾರಕಿಯಾಗಿ ಚಂದ್ರಿಕಾ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Reply