ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ

Spread the love

ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಪ್ರಥಮ

ಮಂಗಳೂರು: ಉಡುಪಿ ಜಿಲ್ಲೆಯ ಕೋಟಾದಲ್ಲಿ ಇತ್ತೀಚೆಗೆ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ ಜನಪ್ರತಿನಿಧಿಗಳ ಕ್ರೀಡಾ- ಸಾಂಸ್ಕøತಿಕ ಉತ್ಸವದಲ್ಲಿ ದ.ಕ. ಜಿಲ್ಲಾ ಪಂಚಾಯತ್‍ನ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

zp-sports

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತು ಸದಸ್ಯರು ಇದ್ದರು.


Spread the love