ಉಡುಪಿ:  ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಪ್ರಮೋದ್ ಮಧ್ವರಾಜ್ ರಿಗೆ ಆತ್ಮೀಯ ಸ್ವಾಗತ

ಉಡುಪಿ: ನೂತನವಾಗಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಉಡುಪಿ ಶಾಸಕರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಪ್ರಥಮ ಭಾರಿ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉದ್ಯಾವರದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಉದ್ಯಾವರ ಫ್ರೆಂಡ್ಸ್ ಸರ್ಕಲ್ ಸದಸ್ಯರು, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಗರಿಕರು ಹಾರ ಹಾಕಿ ಸಿಹಿ ತಿನ್ನಿಸಿ ಆತ್ಮೀಯವಾಗಿ ಸ್ವಾಗತಿಸಿದರು.

udyavara_congress_madhwaraj 27-11-2015 04-34-13 udyavara_congress_madhwaraj 27-11-2015 04-34-20 udyavara_congress_madhwaraj 27-11-2015 04-34-33

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ   ಉದ್ಯಾವರ ನಾಗೇಶ್ ಕುಮಾರ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಸುಗಂಧಿ ಶೇಖರ್, ಉಪಾಧ್ಯಕ್ಷರಾದ   ರಿಯಾಝ್ ಪಳ್ಳಿ, ತಾಲೂಕು ಪಂಚಾಯತ್ ಸದಸ್ಯರಾದ  ಗಿರೀಶ್ ಕುಮಾರ್, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾದ   ಯು.ಆರ್. ಚಂದ್ರಶೇಖರ್À, ಪ್ರಧಾನ ಕಾರ್ಯದರ್ಶಿ   ತಿಲಕರಾಜ್ ಸಾಲ್ಯಾನ್, ಗ್ರಾಮೀಣ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ   ರಮೇಶ್ ಕುಮಾರ್ ಉದ್ಯಾವರ್ ಹಿರಿಯ ಕಾಂಗ್ರೆಸಿಗರಾದ   ಯು, ಆನಂದ ಮೆಂಡನ್‍ಮತ್ತು ನೂರಾರು ನಾಗರಿಕರು ಉಪಸ್ಥಿತರಿದ್ದರು.

Leave a Reply

Please enter your comment!
Please enter your name here