Spread the love
ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಶ್ನಿಸಿದ ಕಂಡಕ್ಟರಿಗೆ ಯುವಕನಿಂದ ಹಲ್ಲೆ
ಮಂಗಳೂರು : ಬಸ್ ಕಂಡಕ್ಟರ್ ಒಬ್ಬರಿಗೆ ಯುವಕನೋರ್ವ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಬಳಿ ನಡೆದಿದೆ

ಯುವಕನೋರ್ವ ಬಸ್ಸಿನಲ್ಲಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದಾಗ ಅದನ್ನು ಕಂಡಕ್ಟರ್ ಪ್ರಶ್ನಿಸಿದ್ದಕ್ಕೆ ಆತನ ಮೇಲೆ ಯುವಕ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಸುರತ್ಕಲ್ ಪೋಲಿಸ್ ಪ್ರಕರಣ ದಾಖಲಿಸಿದ್ದಾರೆ.
Spread the love














Some peaceful horny guy? Again?