Spread the love
ಕಾಪು ಬ್ಲಾಕ್ (ದಕ್ಷಿಣ) ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ
ಉಡುಪಿ:ಕಾಪು ಬ್ಲಾಕ್ (ದಕ್ಷಿಣ) ಇದರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ ಶಿರ್ವ ಇವರನ್ನು ನೇಮಕ ಮಾಡಲಾಗಿದೆ.

ಕಾಪು ಕ್ಷೇತ್ರದ ಶಾಸಕರಾದ ವಿನಯಕುಮಾರ್ ಸೊರಕೆ ಇವರ ಅನುಮತಿಯ ಮೇರೆಗೆ ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೆಲ್ವಿನ್ ಡಿಸೋಜ ಇವರು ನೇಮಕ ಮಾಡಿರುತ್ತಾರೆ.
ಅರುಣ್ ಪೂಜಾರಿಯವರು ಕಳೆದ ಹಲವಾರು ವರ್ಷಗಳಿಂದ ಶಿರ್ವ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು.
Spread the love














Congratulations arun