28 C
Mangalore
Thursday, April 25, 2019
Home Authors Posts by Team Mangalorean

Team Mangalorean

2713 Posts 0 Comments

ಸಿಐಡಿಯಿಂದ ಪೋಸ್ಟ್‌ಕಾರ್ಡ್‌ ಸಂಪಾದಕ ಮಹೇಶ್ ಹೆಗ್ಡೆ ಬಂಧನ

ಸಿಐಡಿಯಿಂದ ಪೋಸ್ಟ್‌ಕಾರ್ಡ್‌ ಸಂಪಾದಕ ಮಹೇಶ್ ಹೆಗ್ಡೆ ಬಂಧನ ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ನಕಲಿ ಪತ್ರ ವೈರಲ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಸೈಬರ್ ಘಟಕದ ಪೊಲೀಸರು...

ಮಂಗಳೂರು ನಗರಕ್ಕೆ ನಿರಂತರ ಪೊರೈಕೆ ಮಾಡುವಷ್ಟು ನೀರು ತುಂಬೆ ಅಣೆಕಟ್ಟಿನಲ್ಲಿದೆ – ಜೆ.ಆರ್.ಲೋಬೊ

ಮಂಗಳೂರು ನಗರಕ್ಕೆ ನಿರಂತರ ಪೊರೈಕೆ ಮಾಡುವಷ್ಟು ನೀರು ತುಂಬೆ ಅಣೆಕಟ್ಟಿನಲ್ಲಿದೆ – ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯ ಕೃತಕ ಅಭಾವ ಸೃಷ್ಟಿಯಾಗಿದೆ. ನಿರಂತರ ನೀರು ಪೂರೈಕೆ ಮಾಡಲು...

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟ: ಮಂಗಳೂರಿನ ಮಹಿಳೆ ಸಾವು

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟ: ಮಂಗಳೂರಿನ ಮಹಿಳೆ ಸಾವು ಕೊಲಂಬೊ: ಶ್ರೀಲಂಕಾದಲ್ಲಿ ಸರಣಿ ಸ್ಫೋಟದಲ್ಲಿ ಮಂಗಳೂರಿನ ಬೈಕಂಪಾಡಿ ಮೂಲದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರಿನ ಅಬ್ದುಲ್ ಕುಕ್ಕಾಡಿ ಎಂಬುವರ ಪತ್ನಿ ರಝೀನಾ ಖಾದರ್(58) ಮೃತ ದುರ್ದೈವಿ. ಮುಂಬೈನಲ್ಲಿ...

Former corporator Lancy Serrao(71) Passes Away

Former corporator Lancy Serrao(71) Passes Away Lancy Serrao (71) former Corporator, Mangaluru City Corporation, Husband of Tina Serrao, Father of Jeeth / Roopa l, Jasmon...

‘ಮೋದಿ ಹೆಸರಲ್ಲಿ ಚುನಾವಣೆ ಭವಿಷ್ಯದಲ್ಲಿ ಅಪಾಯ’ – ಕಲ್ಲಡ್ಕ ಪ್ರಭಾಕರ್‌ ಭಟ್‌ 

‘ಮೋದಿ ಹೆಸರಲ್ಲಿ ಚುನಾವಣೆ ಭವಿಷ್ಯದಲ್ಲಿ ಅಪಾಯ’ - ಕಲ್ಲಡ್ಕ ಪ್ರಭಾಕರ್‌ ಭಟ್‌  ಮಡಿಕೇರಿ: ‘ಬಿಜೆಪಿ ಅಭ್ಯರ್ಥಿಗಳು ಕೇವಲ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿರುವುದು ಭವಿಷ್ಯದಲ್ಲಿ ಅಪಾಯಕಾರಿ ಆಗಲಿದೆ’ ಎಂದು ಆರ್‌ಎಸ್‌ಎಸ್‌...

Parivarthan Transgenders got the privilege to Vote – Live

https://www.facebook.com/MangaloreanNews/videos/2321127254775562/

ಗುಜರಾತಿನ ಬ್ಯಾಂಕಿನೊಂದಿಗೆ ಲಾಭದ ವಿಜಯ್ ಬ್ಯಾಂಕ್ ವಿಲೀನ ನಳಿನ್ ಸಾಧನೆ – ಸಿ ಎಮ್ ಇಬ್ರಾಹಿಂ

ಗುಜರಾತಿನ ಬ್ಯಾಂಕಿನೊಂದಿಗೆ ಲಾಭದ ವಿಜಯ್ ಬ್ಯಾಂಕ್ ವಿಲೀನ ನಳಿನ್ ಸಾಧನೆ – ಸಿ ಎಮ್ ಇಬ್ರಾಹಿಂ ಮಂಗಳೂರು: ಕಾಂಗ್ರೆಸ್ ಪಕ್ಷ ಕರಾವಳಿಯಲ್ಲಿ ಸ್ಥಾಪನೆಗೊಂಡ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ ಜನರ ಉಪಯೋಗಕ್ಕೆ ದಾರಿ ಮಾಡಿಕೊಟ್ಟರೆ ದಕ ಜಿಲ್ಲೆಯಿಂದ...

ಯುವಜನರ ಅಭಿವೃದ್ಧಿಗಾಗಿ ಮಿಥುನ್ ರೈ ಗೆಲ್ಲಿಸಿ – ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

ಯುವಜನರ ಅಭಿವೃದ್ಧಿಗಾಗಿ ಮಿಥುನ್ ರೈ ಗೆಲ್ಲಿಸಿ – ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮಂಗಳೂರು: ಯುವಜನರಿಗೆ ಉದ್ಯೋಗವಕಾಶ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯುವನಾಯಕ, ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರನ್ನು...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

JDS Pressmeet – Live

https://www.facebook.com/MangaloreanNews/videos/986658795057109/

Members Login

Obituary

Congratulations