ಅಗಸ್ಟ್ 13 : ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 402 ಮಂದಿಗೆ ಕೊರೋನಾ ಪಾಸಿಟಿವ್

Spread the love

ಅಗಸ್ಟ್ 13 : ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 402 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೋರೋನಾ ಸೋಂಕಿತರ ಸಂಖ್ಯೆ 400 ರ ಗಡಿ ದಾಟಿದ್ದು ಒಟ್ಟು 402 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7174 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 3966 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2966 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಗುರುವಾರ ಒರ್ವ ವ್ಯಕ್ತಿ ಸಾವನಪ್ಪುವುದರೊಂದಿಗೆ ಇದುವರೆಗೆ ಕೊರೋನಾದಿಂದ ಒಟ್ಟು 70 ಮಂದಿ ಸಾವನಪ್ಪಿದ್ದಾರೆ.


Spread the love