ಅದಮಾರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ

Spread the love

ಅದಮಾರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಂಗಳೂರು: ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂ

ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಈ ಆಮಂತ್ರಣವನ್ನು ಅನಾವರಣಗೊಳಿಸಲಾಯಿತು.

ಈ ವೇಳೆ ರಾಜ್ಯದ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love