
Spread the love
ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಪ್ರಮೋದ್ ಮಧ್ವರಾಜ್
ಬೆಂಗಳೂರು: ರಾಜೀನಾಮೆ ನೀಡಿದ ಬೆನ್ನಲ್ಲೆ ಬೆಂಗಳೂರಿನಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜವನ್ನು ಸ್ವೀಕರಿಸುವುದರ ಮೂಲಕ ಅಧಿಕೃತವಾಗಿ ಸೇರ್ಪಡೆಗೊಂಡರು.
Spread the love