ಅಪರ ಜಿಲ್ಲಾಧಿಕಾರಿ ಡಾ ಕುಮಾರ್ – ರಾಜ್ಯ ಮಟ್ಟದ ಪ್ರಶಸ್ತಿ  

Spread the love

 ಅಪರ ಜಿಲ್ಲಾಧಿಕಾರಿ ಡಾ ಕುಮಾರ್ – ರಾಜ್ಯ ಮಟ್ಟದ ಪ್ರಶಸ್ತಿ  
ಮಂಗಳೂರು : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದಕ್ಕಾಗಿ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಡಾ ಕುಮಾರ್ ಕೆ.ಎ.ಎಸ್ ರವರು ಅತ್ಯುತ್ತಮ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಂಬ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ  ಗೌರವಾನ್ವಿತ ಘನತೆವೆತ್ತ  ರಾಜ್ಯಪಾಲರಿಂದ ಪಡೆದಿರುತ್ತಾರೆ.

Spread the love