ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆ, ಮಮತಾ ದೇವಿ ನೂತನ ಎಡಿಸಿ

Spread the love

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆ, ಮಮತಾ ದೇವಿ ನೂತನ ಎಡಿಸಿ

ಉಡುಪಿ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ.

ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ನಿರ್ಗಮನ ಅಪರ ಜಿಲ್ಲಾಧಿಕಾರಿ ವೀಣಾ ಬಿ ಎನ್ ಅವರಿಗೆ ಸರಕಾರ ಸ್ಥಳ ನಿಗದಿಗೊಳಿಸಿಲ್ಲ.


Spread the love