
Spread the love
ಅಪ್ರಬುದ್ಧ ರಾಜಕಾರಣಿ ರಾಹುಲ್ ಅನರ್ಹತೆಯಿಂದ ಕಾಂಗ್ರೆಸ್ ಮುಖವಾಡ ಕಳಚಿದೆ – ನಯನಾ ಗಣೇಶ್
ಉಡುಪಿ: ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿಯಾಗಿದ್ದು,ಅನರ್ಹತೆ ಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹುದ್ದೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿ ಯ ಸಂಸತ್ ಸದಸ್ಯತ್ವವನ್ನು ಅನರ್ಹತೆ ಮಾಡಿರುವ ಕ್ರಮ ಸರಿಯಾದ ನಿರ್ಧಾರವಾಗಿದೆ,ಪ್ರಧಾನಿ ಹುದ್ದೆಗೆ ತನ್ನದೇ ಘನತೆಯಿದೆ ಇನ್ನಾದ್ರೂ ಕಾಂಗ್ರೆಸ್ ನಾಯಕರು ಪ್ರಭುದ್ದರಾಗಿ ವರ್ತಿಸಲೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ
Spread the love