ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ, ಫೋಟೋ ವೈರಲ್

Spread the love

ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ, ಫೋಟೋ ವೈರಲ್

ಮಂಡ್ಯ: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರ ಶೂ ಲೇಶ್ ಕಟ್ಟಿದ್ದಾರೆ. ತಾಯಿ-ಮಗನ ಬಾಂಧವ್ಯ ಸಾರುವ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ತಾಯಿಯನ್ನು ಗೌರವಿಸುವವರು, ಕಾಳಜಿ ತೋರುವವರು ಮಾತ್ರ ತಾಯ್ನೆಲವನ್ನೂ ಗೌರವಿಸಬಲ್ಲರು ಎಂದು ಬರೆದುಕೊಂಡಿದೆ.


Spread the love