ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ಎಡಿಜಿಪಿ ಕ್ರೈಂ & ಟೆಕ್ನಿಕಲ್ ಸರ್ವಿಸ್, ಆರ್ ಹಿತೇಂದ್ರ, ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ಎಡಿಜಿಪಿ ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.


Spread the love