ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ -ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Spread the love

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ -ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ : ಕರ್ನಾಟಕ ಸರಕಾರ ಮತ್ತು ಭಾರತ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ/ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 20 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://dom.karnataka.gov.inಅಥವಾ ತಾಲೂಕುಗಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳ ದೂ.ಸಂಖ್ಯೆ: 0820-2574596, ದೂ.ಸಂಖ್ಯೆ: 08254-230370, ದೂ.ಸಂಖ್ಯೆ: 08258-231101 ನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

2 Comments

Comments are closed.