ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

Spread the love

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ  ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿAಗ್ & ಟೆಕ್ನಾಲಜಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್.ಸಿ ಇನ್ ಹರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿAಗ್, ಡೈರಿ ಟೆಕ್ನಾಲಜಿ, ಪಾರೆಸ್ಟಿçÃ, ವೆರ‍್ನರಿ ಅಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್, ಫುಡ್ ನ್ಯುಟ್ರಿಷನ್ ಅಂಡ್ ಡಯಟಿಟಿಕ್ಸ್, ಬಿ.ಫಾರ್ಮಾ, ಎಮ್.ಫಾರ್ಮಾ, ಫಾರ್ಮಾ ಡಿ ಮತ್ತು ಡಿ.ಫಾರ್ಮಾ ಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು (ರಿನ್ಯೂವಲ್) ಸಾಲ ಪಡೆಯಲು ನಿಗಮದ ವೆಬ್‌ಸೈಟ್  https://kmdconline.karnataka.gov.in   ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಸಹಾಯವಾಣಿ ಸಂಖ್ಯೆ :8277799990, ದೂರವಾಣಿ ಸಂಖ್ಯೆ:0820-2574990 ಅಥವಾ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love