ಅ.1: ದಕ ಜಿಲ್ಲೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರವಾಸ

Spread the love

ಅ.1: ದಕ ಜಿಲ್ಲೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರವಾಸ

ಮಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 2:55 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:45 – ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮ, ಸಂಜೆ 5 – ನಗರದ ಮಂಗಳಾ ಸ್ಟೇಡಿಯಂನಲ್ಲಿ “ಪಿಲಿನಲಿಕೆ” ಕಾರ್ಯಕ್ರಮ, ರಾತ್ರಿ 7:15 ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments