ಆದಂ ಕುದ್ರು ಪ್ರದೇಶದಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ವಿತರಣೆ 

Spread the love

ಆದಂ ಕುದ್ರು ಪ್ರದೇಶದಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ವಿತರಣೆ 

ಮಂಗಳೂರು: ನಗರದ ಆದಂ ಕುದ್ರು ಪ್ರದೇಶದಲ್ಲಿ ಕೋವಿಡ್ ಸಂತ್ರಸ್ತರಿಗೆ   ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ರವರು ದಿನಸಿ ಸಾಮಾನುಗಳ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಹರ್ಬಟ್ ಡಿಸೋಜಾ, ಟಿ. ಕೆ.ಸುಧೀರ್,ನೀರಜ್ ಪಾಲ್, ಜೀವನ್ ಕುಟಿನೊ, ಒಸ್ವಾರ್ಲ್ಡ್ ಡಿಸೋಜಾ, ಆಸೀಫ್ ಜೆಪ್ಪು, ಯಶವಂತ ಪ್ರಭು, ಕೃತಿನ್ ಕುಮಾರ್, ಜೀವನ್ ಮೋರೆ, ನವೀನ್ ಲೋಬೊ ಮೊದಲಾದವರು ಉಪಸ್ಥಿತರಿದ್ದರು.


Spread the love