ಆನ್‌ಲೈನ್‌ನಲ್ಲಿ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Spread the love

ಆನ್‌ಲೈನ್‌ನಲ್ಲಿ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ
 

ಉಡುಪಿ: ಆನ್‌ಲೈನ್‌ನಲ್ಲಿ ಉದ್ಯೋಗದ ಆಮಿಷ ಒಡ್ಡಿ ವ್ಯಕ್ತಿಯೋರ್ವರಿಗೆ ವಂಚಿಸಿದ ಘಟನೆ ನಡೆದಿದೆ.

ಮಾಧವಿ ಅವರು ಉದ್ಯೋಗನ್ವೆಷಣೆಯಲ್ಲಿರುವಾಗ ಮಾ. 15ರಂದು ವಾಟ್ಸ್‌ ಆಯಪ್‌ನಲ್ಲಿ ಅಪರಿತನೊಬ್ಬ ಆನ್‌ಲೈನ್‌ನಲ್ಲಿ ಪಾರ್ಟ್‌ ಟೈಮ್‌ ಕೆಲಸ ಕೊಡಿಸುವುದಾಗಿ ನಂಬಿಸಿ ಮಾ.

15ರಿಂದ ಮಾ. 20ರವರೆಗೆ 2,52,600 ರೂ.ಗಳನ್ನು ಆರೋಪಿಯ ವಿವಿಧ ಖಾತೆಗಳಿಗೆ ಜಮೆ ಮಾಡಿಸಿಕೊಂಡು ಉದ್ಯೋಗ ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love