
Spread the love
ಇಂಧನ ಸಚಿವ ಸುನೀಲ್ ಕುಮಾರ್ ಗೆ ಕೊರೋನಾ ಪಾಸಿಟಿವ್
ಕಾರ್ಕಳ: ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಶುಕ್ರವಾರ ಕೊರೋನಾ ಸೋಂಕು ದೃಢ ಪಟ್ಟಿದೆ
ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಬರೆದುಕೊಂಡಿದ್ದಾರೆ.
Spread the love