ಉಡುಪಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Spread the love

ಉಡುಪಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಉಡುಪಿ: ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆದಿಉಡುಪಿಯ ಹೆಲಿಪ್ಯಾಡ್ ಗೆ ಶನಿವಾರ ಬಂದಿಳಿದರು.

ಮಡಿಕೇರಿಯಿಂದ ಆದಿಉಡುಪಿ ಹೆಲಿಪ್ಯಾಡ್ ಗೆ ಬಂದಿಳಿದ ಅಮಿತ್ ಶಾ ಅವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು.

ಕಟಪಾಡಿಯಲ್ಲಿ ಪಕ್ಷದ ಅಭ್ಯಸರ್ಥಿಗಳಾದ ಯಶ್ಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಬೈಂದೂರಿನ ಸಿದ್ದಾಪುರದಲ್ಲಿ ಗುರುರಾಜ್ ಗಂಟಿಹೊಳೆ ಹಾಗೂ ಕಿರಣ್ ಕುಮಾರ್ ಕೊಡ್ಗಿ ಪರ ಅಮಿತ್ ಶಾ ಅವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದಾರೆ.


Spread the love