ಉಡುಪಿ: ಅ. 15 ರಂದು ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

Spread the love

ಉಡುಪಿ: ಅ. 15 ರಂದು ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ನಮ್ಮ ಕ್ಲಿನಿಕ್ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿ-01 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೂಲದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love