Home Mangalorean News Kannada News ಉಡುಪಿ: ಎಸ್.ಎಸ್.ಎಲ್.ಸಿ. : ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ : ಶೇ 100 ಫಲಿತಾಂಶ

ಉಡುಪಿ: ಎಸ್.ಎಸ್.ಎಲ್.ಸಿ. : ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ : ಶೇ 100 ಫಲಿತಾಂಶ

Spread the love

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆಯಾದ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2014-15 ಶೈಕ್ಷಣಿಕ ವರ್ಷದ 10ನೇ ತರಗತಿಯಲ್ಲಿ 100% ಫಲಿತಾಂಶ ದಾಖಲಿಸಿದೆ.

anantha

ಈ ಬಾರಿ 53 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು 13 ವಿದ್ಯಾರ್ಥಿಗಳು `ಎ+’ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು `ಎ’ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು `ಬಿ+’ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು `ಬಿ’ ಶ್ರೇಣಿ ಮತ್ತು 1 ವಿದ್ಯಾರ್ಥಿ `ಸಿ+’ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ಕಾರ್ನಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಟ್ರಸ್ಟ್‍ನ ಆಡಳಿತ ಮಂಡಳಿ ಮತ್ತು ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


Spread the love

Exit mobile version