ಉಡುಪಿ: ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ರಘುಪತಿ ಭಟ್ ಭೇಟಿ

Spread the love

ಉಡುಪಿ: ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ರಘುಪತಿ ಭಟ್ ಭೇಟಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಗಳಿಗೆ ಶನಿವಾರ ಉಡುಪಿ ಶಾಸಕ ರಘುಪತಿ ಭಟ್ ಪರಿಶೀಲನೆ ನಡೆಸಿದರು.

ಉಡುಪಿಯ ಕುತ್ಪಾಡಿ, ಪಡುಕೆರೆ ಭಾಗದ ಕಡಲ ತೀರದಲ್ಲಿ ಕಡಲ್ಕೊರೆತ ಉಂಟಾಗಿದ್ದು ಶಾಸಕರಾದ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಈ ಸಂದರ್ಭದಲ್ಲಿ ಅಂಬಲಪಾಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ್ ಸಾಲ್ಯಾನ್, ಸ್ಥಳೀಯರಾದ ರಂಜನ್ ಉಪಸ್ಥಿತರಿದ್ದರು.


Spread the love