ಉಡುಪಿ ಕೃಷ್ಣ ಮಠಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

Spread the love

ಉಡುಪಿ ಕೃಷ್ಣ ಮಠಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು ಶುಕ್ರವಾರ ಭೇಟಿ ನೀಡಿದರು.

ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಕೃಷ್ಣ ದೇವರ ದರ್ಶನ ಮಾಡಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ,ಜನತಾದಳ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಮೊದಲಾದವರು ಉಪಸ್ಥಿತರಿದ್ದರು.


Spread the love