ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಗ್ಲ್ಯಾಡಿಸ್ ಆಲ್ಮೇಡಾ ಕಾಂಗ್ರೆಸ್ ಸೇರ್ಪಡೆ

Spread the love

ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಗ್ಲ್ಯಾಡಿಸ್ ಆಲ್ಮೇಡಾ ಕಾಂಗ್ರೆಸ್ ಸೇರ್ಪಡೆ

ಉಡುಪಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಗ್ಲ್ಯಾಡಿಸ್ ಅಲ್ಮೇಡಾ ಅವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಗೊಂಡರು.

ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ, ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಮೆಲ್ವಿನ್ ಡಿಸೋಜ, ಪ್ರಶಾಂತ್ ಜತ್ತನ್ನ ರವರ ನೇತೃತ್ವದಲ್ಲಿ ಪಕ್ಷದ ಧ್ವಜವನ್ನು ಸ್ವೀಕರಿಸಿ ಕಾಂಗ್ರೆಸ್ ಸೇರ್ಪಡೆಗೊಂಡರು.


Spread the love

Leave a Reply