ಉಡುಪಿ ಜಿಲ್ಲಾ ಜೆ.ಡಿ.ಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Spread the love

ಉಡುಪಿ ಜಿಲ್ಲಾ ಜೆ.ಡಿ.ಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಉಡುಪಿ ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ 74ನೇ ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಯೋಗೀಶ್.ವಿ. ಶೆಟ್ಟಿಯವರು ಧ್ವಜಾರೋಹಣವನ್ನು ನೆರವೇರಿಸಿ ಪ್ರಧಾನ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ನಾಯಕರಾದ ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ, ಗಂಗಾಧರ ಬಿರ್ಥಿ, ಎಸ್.ಪಿ.ಬರ್ಬೋಜ, ಉದಯ್ ಶೆಟ್ಟಿ, ಶೇಖರ್ ಕೋಟ್ಯಾನ್, ರವಿರಾಜ್ ಸಾಲ್ಯಾನ್, ಬಾಲಕೃಷ್ಣ ಆಚಾರ್ಯ ಸಾಲ್ಯಾನ್, ಹಮೀದ್ ಯೂಸೂಫ್, ಶಂಶುದ್ದೀನ್, ರಶೀದ್ ಸನವರ್ ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.


Spread the love