Home Mangalorean News Kannada News ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಆಡಳಿತ ಉಸ್ತುವಾರಿಯಾಗಿ ಸಂಜಯ್ ಆಚಾರ್ಯ ನೇಮಕ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಆಡಳಿತ ಉಸ್ತುವಾರಿಯಾಗಿ ಸಂಜಯ್ ಆಚಾರ್ಯ ನೇಮಕ

Spread the love

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಆಡಳಿತ ಉಸ್ತುವಾರಿಯಾಗಿ ಸಂಜಯ್ ಆಚಾರ್ಯ ನೇಮಕ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಆಡಳಿತ ಉಸ್ತುವಾರಿಯಾಗಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಂಜಯ್ ಆಚಾರ್ಯ ಅವರನ್ನು ನೇಮಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಹುಬಲಿ ಅವರು ಆದೇಶ ಹೊರಡಿಸಿದ್ದಾರೆ.

ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿಯವರು ಮತ್ತು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ್ ಅವರ ನಿರ್ದೇಶನದ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love

Exit mobile version