ಉಡುಪಿ ಜಿಲ್ಲೆಯಲ್ಲಿ ಜೂ. 2 ರಿಂದ 50ಕ್ಕಿಂತಲೂ ಹೆಚ್ಚು ಪಾಸಿಟಿವ್ ಇರುವ ಗ್ರಾಮಗಳು ಸಂಪೂರ್ಣ ಲಾಕ್ ಡೌನ್ – ಗ್ರಾಮಗಳ ವಿವರ

Spread the love

ಉಡುಪಿ ಜಿಲ್ಲೆಯಲ್ಲಿ ಜೂ. 2 ರಿಂದ 50ಕ್ಕಿಂತಲೂ ಹೆಚ್ಚು ಪಾಸಿಟಿವ್ ಇರುವ ಗ್ರಾಮಗಳು ಸಂಪೂರ್ಣ ಲಾಕ್ ಡೌನ್ – ಗ್ರಾಮಗಳ ವಿವರ

ಉಡುಪಿ: ಜಿಲ್ಲೆಯಲ್ಲಿ 50ಕ್ಕಿಂತಲೂ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗ್ರಾಮಗಳನ್ನು ಜೂನ್ 2 ರಿಂದ ಸಂಪೂರ್ಣ ಲಾಕ್ ಡೌನ್ ಮಾಡಲು ಉಡುಪಿ ಜಿಲ್ಲಾಡಳಿತ ನರ‍್ಧರಿಸಿದೆ.
ಜಿಲ್ಲೆಯಲ್ಲಿ 50ಕ್ಕಿಂತಲೂ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗ್ರಾಮಗಳ ವಿವರ ಇಂತಿದೆ
ಶಿರೂರು, ಜಡ್ಕಲ್ , ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ , ಕೋಟೇಶ್ವರ, ಹಾಲಾಡಿ , ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ ,ಮುದ್ರಾಡಿ, ವರಂಗ


Spread the love