ಉಡುಪಿ ಜಿಲ್ಲೆಯಲ್ಲಿ ಮತ್ತೆ 4 ಕೊರೋನಾ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ 4 ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 4 ಕೊರೋನಾ ಪಾಸಿಟಿವ್ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ಜಿಲ್ಲೆಯಲ್ಲಿ ವೈರಸ್ ಸೋಂಕಿತರ ಸಂಖ್ಯೆ  15ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿ ಇದ್ದ 1286- 24 ವರ್ಷದ ಪುರುಷ, 1287- 24 ವರ್ಷದ ಮಹಿಳೆ,1288- 8 ವರ್ಷ ಗಂಡು ಮಗು,1289- 38 ವರ್ಷ ಪುರುಷನಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಗೊಂಡಿದೆ. ಎಲ್ಲರನ್ನೂ ಟಿ ಎಮ್ ಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love