ಉಡುಪಿ ಜಿಲ್ಲೆಯಲ್ಲಿ ಮತ್ತೆ ಒಬ್ಬರಿಗೆ ಕೊರೊನಾ ಸೋಂಕು ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ ಒಬ್ಬರಿಗೆ ಕೊರೊನಾ ಸೋಂಕು ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿಮತ್ತೊಮ್ಮೆ ಕೋವಿಡ್ -19 ಸೋಂಕು ವ್ಯಾಪಿಸಿದ್ದು, ಗುರುವಾರ ಸಂಜೆ ಮತ್ತೆ ಒಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಖಚಿತವಾಗಿದೆ.

ಗುರುವಾರ ಮಧ್ಯಾಹ್ನ ಜಿಲ್ಲೆಯ 25 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಅದಾದ ನಂತರ ಸಂಜೆ ದುಬಾಯಿಯಿಂದ ವಾಪಾಸಾದ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.


Spread the love