ಉಡುಪಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ; ದಾಖಲೆಗಳ ಪರಿಶೀಲನೆ

Spread the love

ಉಡುಪಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ; ದಾಖಲೆಗಳ ಪರಿಶೀಲನೆ

ಉಡುಪಿ ನಗರಸಭೆಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಕುರಿತು ವರದಿಯಾಗಿದೆ.

ನಗರಸಭೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ ಸ್ಪೆಕ್ಟರ್ ಗಳಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬಂದಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ದಾಖಲಾತಿಗಳನ್ನು ಕಚೇರಿಗೆ ತಂದು ಪರಿಶೀಲನೆ ನಡೆಸುವುದು ಬಾಕಿ ಇದ್ದು ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ.


Spread the love

Leave a Reply