ಉಡುಪಿ ಮಲಬಾರ್ ಸಂಸ್ಥೆಯ ವತಿಯಿಂದ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಿಗೆ ಸನ್ಮಾನ

Spread the love

ಉಡುಪಿ ಮಲಬಾರ್ ಸಂಸ್ಥೆಯ ವತಿಯಿಂದ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಿಗೆ ಸನ್ಮಾನ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮೊದಲ ಬಾರಿ ಉಡುಪಿ ಜಿಲ್ಲೆಗೆ ಬಂದಿಳಿದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರುರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಏಷ್ಯನ್ ಪತ್ರಕರ್ತರ ಸಂಘಟನೆ ಸಂಚಾಲಕರಾದ ಮದನ ಗೌಡರ್ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಜಿ.ಆರ್.ಎಂ ರಾಘವೇಂದ್ರ ನಾಯಕ್,ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.


Spread the love