ಉಡುಪಿ 11ನೇ ಸುತ್ತು ಪೂರ್ಣ: ಬಿಜೆಪಿಯ ಯಶ್ ಪಾಲ್ ಸುವರ್ಣ ಮುನ್ನಡೆ

Spread the love

ವಿಧಾನಸಭಾ ಚುನಾವಣೆ 2023 ಮತ ಎಣಿಕೆ – ಉಡುಪಿ ವಿಧಾನಸಭಾ ಕ್ಷೇತ್ರ

  • ಉಡುಪಿ ವಿಧಾನಸಭಾ ಕ್ಷೇತ್ರದ 11ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 64,196 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ 44,645 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 19,551 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಉಡುಪಿ ವಿಧಾನಸಭಾ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 50,683 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ 38,079 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 12,604 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಉಡುಪಿ ವಿಧಾನಸಭಾ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 44,402 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ 34,615 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 9,787 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಉಡುಪಿಯಲ್ಲಿ 6ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 32,710 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ 25,717 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 6,993 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಉಡುಪಿಯಲ್ಲಿ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ 3,500 ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Spread the love

Leave a Reply

Please enter your comment!
Please enter your name here