ಉತ್ತರಕನ್ನಡ ಎಸ್ಪಿ ಎನ್ ವಿಷ್ಣುವರ್ಧನ್ ವರ್ಗಾವಣೆ ; ನಾರಾಯಣ ಎಮ್ ನೂತನ ಎಸ್ಪಿ

Spread the love

ಉತ್ತರಕನ್ನಡ ಎಸ್ಪಿ ಎನ್ ವಿಷ್ಣುವರ್ಧನ್ ವರ್ಗಾವಣೆ ; ನಾರಾಯಣ ಎಮ್ ನೂತನ ಎಸ್ಪಿ

ಕಾರವಾರ: ರಾಜ್ಯ ಸರಕಾರ ಮಂಗಳವಾರ ತಡರಾತ್ರಿ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಉತ್ತರಕನ್ನಡ ಜಿಲ್ಲಾ ಎಸ್ಪಿ ಎನ್ ವಿಷ್ಣುವರ್ಧನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿದೆ.

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಮ್ ಅವರನ್ನು ಉತ್ತರಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments