ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಬಾಲಕಿಯಿಂದ ನಗರ ಪೊಲೀಸ್‌ ಆಯುಕ್ತರಿಗೆ ಮನವಿ

Spread the love

ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಬಾಲಕಿಯಿಂದ ನಗರ ಪೊಲೀಸ್‌ ಆಯುಕ್ತರಿಗೆ ಮನವಿ

ಮಂಗಳೂರು: ಉಳಾಯಿಬೆಟ್ಟುವಿನಲ್ಲಿ ನಡೆದಿರುವ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಚಾರ್ವಿ ನಿರಂಜನ್‌ ಎಂಬ ಬಾಲಕಿ ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದಳು.

ಮಂಗಳೂರು ಉಳಾಯಿಬೆಟ್ಟು ಸಮೀಪದ ಪರಾರಿಯಲ್ಲಿನ ಹಂಚಿನ ಕಾರ್ಖಾನೆಯ ಬಳಿ ಚರಂಡಿಯಲ್ಲಿ ಪತ್ತೆಯಾದ 8 ವರ್ಷದ ಬಾಲಕಿಯ ಮೃತ ದೇಹ ಹಾಗೂ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಸಿಲುಕಿದ ಆರೋಪಿಗಳ ಬಂಧನವಾಗಿದ್ದು ಸದ್ರಿಯ ಪ್ರಕರಣದ ಬಗ್ಗೆ ಕೂಲಂಕುಷ ಮೂಲಕ ಕೇಳಿಕೊಳ್ಳುತ್ತೇನೆ. ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿ ಈ ಮೂಲಕ ಇನ್ನಾದರೂ ನನ್ನಂತಹ ಸಣ್ಣ ಹೆಣ್ಣು ಮಕ್ಕಳಿಗೆ ಕೇಳಿಕೊಳ್ಳುತ್ತೇನೆ. ಘಟನೆಗಳು ಇಂತಹ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದಳು


Spread the love

Leave a Reply