ಉಸ್ತುವಾರಿ ಸಚಿವರಿಂದ  ಜಾನುವಾರು ಗಣತಿ ಪೋಸ್ಟರ್  ಬಿಡುಗಡೆ

Spread the love

ಉಸ್ತುವಾರಿ ಸಚಿವರಿಂದ  ಜಾನುವಾರು ಗಣತಿ ಪೋಸ್ಟರ್  ಬಿಡುಗಡೆ

ಮಂಗಳೂರು:  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು 21 ನೇ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ನಗರ ಪೆÇಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಎಸ್ಪಿ ಯತೀಶ್ ಕುಮಾರ್, ಡಿಸಿಎಫ್ ಆಂಟನಿ ಮರಿಯಪ್ಪ ಮತ್ತು ಪಶುಸಂಗೋಪನಾ ಉಪನಿರ್ದೇಶಕ ಡಾ ಅರುಣ ಕುಮಾರ್ ಶೆಟ್ಟಿ ಎನ್, ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments