ಎಸ್ಪಿ ಅಣ್ಣಾಮಲೈ ಚಿಕ್ಕಮಗಳೂರಿಗೆ ವರ್ಗಾವಣೆ; ಕೆಟಿ ಬಾಲಕೃಷ್ಣ ನೂತನ ಉಡುಪಿಯ ಎಸ್ಪಿ

Spread the love

ಎಸ್ಪಿ ಅಣ್ಣಾಮಲೈ ಚಿಕ್ಕಮಗಳೂರಿಗೆ ವರ್ಗಾವಣೆ; ಕೆಟಿ ಬಾಲಕೃಷ್ಣ ನೂತನ ಉಡುಪಿಯ ಎಸ್ಪಿ
ಉಡುಪಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿದ್ದ ಕೆ ಅಣ್ಣಾಮಲೈ ಅವರನ್ನು ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿಯಾಗಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

sp-annamalai-udupi

ಗದಗ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಕೆ ಟಿ ಬಾಲಕೃಷ್ಣ ಅವರನ್ನು ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಿಸಿದ್ದು, ಚಿಕ್ಕಮಗಳೂರು ಎಸ್ಪಿ ಸಂತೋಷ್ ಬಾಬು ಅವರನ್ನು ಗದಗ ಎಸ್ಪಿಯಾಗಿ ವರ್ಗಾವಣೆಗೊಳಿಸಿದ್ದಾರೆ.


Spread the love